Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಮತ್ತೆ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಮತ್ತೆ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

- Advertisement -
- Advertisement -

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. , ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಉತ್ತರ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. 

ಬಾಗಲಕೋಟೆ, ಬೀದರ್‌, ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಸೆಪ್ಟೆಂಬರ್.‌27ರಿಂದ ಕೊಡಗು, ಹಾಸನ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!