- Advertisement -
![]()
- Advertisement -
ಬೆಳ್ತಂಗಡಿ :ಬಿರುವೆರ್ ಕುಡ್ಲ (ರಿ) ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿ ಇವರು ಸೆ 24 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಶೋರೂಂ ಸಂಸ್ಥೆಗೆ ಭೇಟಿ ನೀಡಿದರು. ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು ಸಂಸ್ಥೆಯ ವತಿಯಿಂದ ಗೌರವಿಸಿದರು.
ಸರಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಮಾದರಿ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ಸೇವಾ ಕಾರ್ಯಕ್ರಮಗಳಲ್ಲಿ ನಮ್ಮ ಬಿರುವೆರ್ ಕುಡ್ಲ ತಂಡ ಕೂಡ ಭಾಗವಹಿಸುವುದಾಗಿ ಭರವಸೆ ನೀಡಿದರು.
- Advertisement -


