- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.25 ರಂದು ಶಿವಮೊಗ್ಗ ಜೈಲಿನಿಂದ ಬಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾನೆ.
ಮಧ್ಯಾಹ್ನ 12 ಗಂಟೆಯಿಂದ ಸಂಜೆ 6-30ವರೆಗೆ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ. ಇನ್ನು ಮತ್ತೆ ಸೆಪ್ಟಂಬರ್ 27 ರಂದು ಬರಲು ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಹೇಳಿಕೆ ನೀಡಿದ ಬಳಿಕ ಸಂಜೆ 6:30 ರ ವೇಳೆಗೆ ವಾಪಸ್ ಶಿವಮೊಗ್ಗ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.
- Advertisement -


