Saturday, June 6, 2026
Homeಕರಾವಳಿಬೆಳ್ಳಾರೆ: 4 ತಿಂಗಳಿನಿಂದ ಅಪ್ರಾಪ್ತ ಬಾಲಕಿಗೆ ಚಾಕ್ಲೆಟ್ ನೀಡಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಬೆಳ್ಳಾರೆ: 4 ತಿಂಗಳಿನಿಂದ ಅಪ್ರಾಪ್ತ ಬಾಲಕಿಗೆ ಚಾಕ್ಲೆಟ್ ನೀಡಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

- Advertisement -
- Advertisement -

ಬೆಳ್ಳಾರೆ: ಕಳೆದ ನಾಲ್ಕು ತಿಂಗಳಿಂದ ಅಪ್ರಾಪ್ತ ಬಾಲಕಿಗೆ ಚಾಕಲೇಟು ನೀಡಿ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಗಿಕ ಕಿರುಕುಳ ನೀಡುತಿದ್ದ ಅರೋಪಿಯನ್ನು ಬೆಳ್ಳಾರೆ ಪೊಲೀಸರು ಬಂದಿಸಿದ್ದಾರೆ.

ಬಂಧಿತ ಅರೋಪಿಯನ್ನು ಸೆಲ್ವಕುಮಾರ್ (೫೦)ಎಂದು ಗುರುತಿಸಲಾಗಿದೆ. ಬೆಳ್ಳಾರೆ ದರ್ಖಾಸು ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಜು. 28 ರಂದು ನಡೆದ ಘಟನೆಯನ್ನು ಅಪ್ರಾಪ್ತೆ ಹೆತ್ತವರಲ್ಲಿ ತಿಳಿಸಿದ್ದು, ಹೆತ್ತವರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ವಿರುದ್ದ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Latest News

error: Content is protected !!