Thursday, June 4, 2026
Homeಕರಾವಳಿಮಂಗಳೂರುಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

- Advertisement -
- Advertisement -

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶಿವಮೊಗ್ಗ ಪೊಲೀಸರು ಹೇಳಿಕೆ ನೀಡಲು ಮೂರನೇ ಬಾರಿ ಕರೆದುಕೊಂಡು ಬಂದಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಸೆ.27 ರಂದು ಬೆಳಗ್ಗೆ 10:30 ಕ್ಕೆ ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ.

- Advertisement -

Latest News

error: Content is protected !!