Saturday, June 6, 2026
Homeತಾಜಾ ಸುದ್ದಿಇಂದು ಮಂಗಳೂರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ; ದಸರಾ ಕಾರ್ಯಕ್ರಮದಲ್ಲಿ ಭಾಗಿ

ಇಂದು ಮಂಗಳೂರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ; ದಸರಾ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಇಂದು ಸಂಜೆ 5.30ಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾ‌ಕ್ಕೆ ಭೇಟಿ ನೀಡಲಿರುವ ಡಿ.ಕೆ. ಶಿವಕುಮಾರ್ ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬಳಿಕ ಮಂಗಳಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಆಯೋಜಿಸಿರುವ ಪಿಲಿ ನಲಿಕೆ ಕಾರ್ಯಕ್ರದಲ್ಲಿ ಕೂಡಾ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.

ಇಂದು ಸಂಜೆ ಅಸ್ಸಾಂನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಡಿಸಿಎಂ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ವಾಪಸಾಗಲಿದ್ದಾರೆ.

- Advertisement -

Latest News

error: Content is protected !!