- Advertisement -
![]()
- Advertisement -
ಕಾರ್ಕಳ : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಮಹಿಳೆಯ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ. 30 ರಂದು ವಿಜಯ ವಿ.ಜಿ ಎಂಬವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆಯಲ್ಲಿ ಜೈನ ಧರ್ಮದ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಹಾಗೂ ಬೇರೆ ಧರ್ಮದವರೊಂದಿಗೆ ವೈಮನಸ್ಸು ಹಾಗೂ ಕೋಮು ಭಾವನೆ ಕೆರಳಿಸುವ ಬರಹವನ್ನು ಹರಿಯಬಿಟ್ಟಿದ್ದ ಹಿನ್ನಲೆಯಲ್ಲಿ ಅವರ ವಿರುದ್ದ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


