Wednesday, June 3, 2026
Homeತಾಜಾ ಸುದ್ದಿರಾಜ್ಯದಲ್ಲಿ ಮತ್ತೆ ಇವತ್ತಿನಿಂದ 5 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮತ್ತೆ ಇವತ್ತಿನಿಂದ 5 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಅಕ್ಟೋಬರ್.‌10ರವರೆಗೆ ಉತ್ತಮ ಮಳೆಯಾಗಲಿದ್ದು, ಈ ಅವಧಿಯಲ್ಲಿ ಕೆಲವೆಡೆ ಮಳೆಗಿಂತ ಬಿರುಗಾಳಿ ಹೆಚ್ಚಾಗಿರುತ್ತದೆ ಎಂದು ಮುನ್ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!