Thursday, June 4, 2026
Homeಕರಾವಳಿನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಧನ...

ನೆರಿಯ ಮನೆಗೆ ಬೆಂಕಿ ಬಿದ್ದು ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಧನ ಸಹಾಯ

- Advertisement -
- Advertisement -

ಬೆಳ್ತಂಗಡಿ : ನೆರಿಯ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಲ್ಲಿ ಸಂಪೂರ್ಣವಾಗಿ ಸುಟ್ಟು ಹೋದ ಹರೀಶ್ ವಿ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಅ.7 ರಂದು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.ತಾತ್ಕಾಲಿಕವಾಗಿ ವಾಸ್ತವ್ಯವಿರಲು ಮನೆಯ ವ್ಯವಸ್ಥೆಯನ್ನು ಮತ್ತು ಮುಂದಿನ ಮನೆ ನಿರ್ಮಾಣದ ಕುರಿತು ಸ್ಥಳೀಯ ಕಾರ್ಯಕರ್ತರೊಂದಿಗೆ ಚರ್ಚಿಸಲಾಯಿತು. ಇದೆ ಸಂದರ್ಭದಲ್ಲಿ ಶಾಸಕರು ವೈಯಕ್ತಿಕವಾಗಿ ಹರೀಶ್ ಅವರಿಗೆ ಧನ ಸಹಾಯ ನೀಡಿ ಧೈರ್ಯ ತುಂಬಿದರು ಸ್ಥಳೀಯ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.,

- Advertisement -

Latest News

error: Content is protected !!