Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ...

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025, ನಮೋ ಮ್ಯಾರಥಾನ್ ಇದರ ಪೂರ್ವಭಾವಿ ಸಭೆ

- Advertisement -
- Advertisement -

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20 ಸೋಮವಾರದಂದು ನಡೆಯುವ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2025 ಇದರ ಪೂರ್ವಭಾವಿ ಸಭೆಯೂ ಅಕ್ಟೋಬರ್ 08 ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಮೋದಿಜೀ 75 ನೇ ಹುಟ್ಟುಹಬ್ಬದ ಪ್ರಯುಕ್ತ ನಮೋ ಮ್ಯಾರಥಾನ್, ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ, ಪ್ರಭಾರಿಗಳಾದ ಪ್ರಶಾಂತ್ ಪಾರೆಂಕಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಹಾಗೂ ಮಂಡಲ ಹಾಗೂ ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

Latest News

error: Content is protected !!