- Advertisement -
![]()
- Advertisement -
ಮಂಗಳೂರು : ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ನೀಡಿದ್ದ ವ್ಯಕ್ತಿಗೆ ಕೋರ್ಟ್ 29 ಸಾವಿರ ರೂಪಾಯಿ ದಂಡ ವಿಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಾರುತಿ ಕಂಬಾಲ್ ಎಂಬ ವ್ಯಕ್ತಿಗೆ ಕೋರ್ಟ್ 29 ಸಾವಿರ ದಂಡ ವಿಧಿಸಿದೆ.
ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
- Advertisement -


