- Advertisement -
![]()
- Advertisement -
ಬೆಂಗಳೂರು: ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದ್ದು ಅದರಲ್ಲೂ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಬೆಂಗಳೂರು ನಗರ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ,ಕೊಡಗು,ತುಮಕೂರು, ಕೋಲಾರ,ಮೈಸೂರು, ರಾಮನಗರ ಸೇರಿ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಅಕ್ಟೋಬರ್ 15 ರವರೆಗೆ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
- Advertisement -


