- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಚಿನ್ನಯ್ಯ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆರೋಪಿ ಚಿನ್ನಯ್ಯನ ಸಹೋದರಿ ರತ್ನ ಅ.13 ರಂದು ವಿಚಾರಣೆಗೆ ಹಾಜರಾಗಿದ್ದು ಚಿನ್ನಯ್ಯನ ಬಗ್ಗೆ ಎಸ್.ಐ.ಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿತ್ತಿದ್ದಾರೆ.
- Advertisement -


