Sunday, June 7, 2026
Homeಕರಾವಳಿಬೆಳ್ತಂಗಡಿಯ ಉದ್ಯಮಿ ಬರೋಡ ಶಶಿಧರ ಶೆಟ್ಟಿಯವರ ತಾಯಿ ನಿಧನ

ಬೆಳ್ತಂಗಡಿಯ ಉದ್ಯಮಿ ಬರೋಡ ಶಶಿಧರ ಶೆಟ್ಟಿಯವರ ತಾಯಿ ನಿಧನ

- Advertisement -
- Advertisement -

ಬೆಳ್ತಂಗಡಿಯ ಉದ್ಯಮಿ ನವಶಕ್ತಿ  ಬರೋಡ ಶಶಿಧರ ಶೆಟ್ಟಿಯವರ ತಾಯಿ ಕಾಶಿ ಶೆಟ್ಟಿಯವರು ಇಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇವರು ಮಕ್ಕಳಾದ ಶ್ರೀನಿವಾಸ್‌ ಶೆಟ್ಟಿ, ಜಯರಾಮ ಶೆಟ್ಟಿ, ಶಶಿಧರ ಶೆಟ್ಟಿ, ಪ್ರಶಾಂತ್‌ ಶೆಟ್ಟಿ, ಹರೀಶ್‌ ಶೆಟ್ಟಿ, ರಾಜೇಶ್‌ ಶೆಟ್ಟಿ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

- Advertisement -

Latest News

error: Content is protected !!