- Advertisement -
![]()
- Advertisement -
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ಅಕ್ರಮ ಬಂದೂಕು ಪತ್ತೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಅ.9 ರಂದು ವಜಾಗೊಂಡಿತ್ತು. ಇದರ ಬೆನ್ನಲ್ಲೇ ಮತ್ತೊಂದು ಗಡಿಪಾರು ಆದೇಶ ತಡೆ ಕೋರಿದ್ದ ಪ್ರಕರಣ ಕೂಡ ಹೈಕೋರ್ಟ್ ನಲ್ಲಿ ಅ.13 ರಂದು ವಿಚಾರಣೆಗೆ ಬಂತು. ಈ ವಿಚಾರಣೆಯ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಮುಂದಿನ ಆದೇಶದವರೆಗೂ ತಿಮರೋಡಿಗೆ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದೆ.
- Advertisement -


