Wednesday, June 3, 2026
Homeಕ್ರೀಡೆಗಂಡು ಮಗುವಿಗೆ ತಂದೆಯಾದ ಹಾರ್ದಿಕ್ ಪಾಂಡ್ಯ

ಗಂಡು ಮಗುವಿಗೆ ತಂದೆಯಾದ ಹಾರ್ದಿಕ್ ಪಾಂಡ್ಯ

- Advertisement -
- Advertisement -

ಭಾರತೀಯ ಕ್ರಿಕೆಟ್ ತಂಡದ ಅನುಭವಿ ಹಾರ್ದಿಕ್ ಪಾಂಡ್ಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಹಾರ್ದಿಕ್ ಪಾಂಡ್ಯ ತಂದೆಯಾಗಿದ್ದಾರೆ. ಪತ್ನಿ ನತಾಶಾ ಸ್ಟಾಂಕೋವಿಕ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪಾಂಡ್ಯ ಈ ಖುಷಿ ಹಂಚಿಕೊಂಡಿದ್ದಾರೆ.

ಹಾರ್ದಿಕ್, ಮಗನ ಕೈ ಹಿಡಿದ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಜೊತೆ ಪಾಂಡ್ಯ ಖುಷಿ ಹಂಚಿಕೊಂಡಿದ್ದಾರೆ. ಇದಕ್ಕೂ ಮೊದಲು ನತಾಶಾ ಜೊತೆಗಿರುವ ಫೋಟೋ ಹಂಚಿಕೊಂಡಿದ್ದ ಹಾರ್ದಿಕ್, ಕಮಿಂಗ್ ಸೂನ್ ಎಂದು ಶೀರ್ಷಿಕೆ ಹಾಕಿದ್ದರು.

ಲಾಕ್ ಡೌನ್ ಸಂದರ್ಭದಲ್ಲಿ ಇಬ್ಬರೂ ಎಂಜಾಯ್ ಮಾಡಿದ್ದರು. ನತಾಶಾಗೆ ಈ ಸಂದರ್ಭದಲ್ಲಿ ಹಾರ್ದಿಕ್ ಜೊತೆಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಇಬ್ಬರು ಸಾಕಷ್ಟು ಖುಷಿ ಕ್ಷಣಗಳನ್ನು ಹಂಚಿಕೊಂಡಿದ್ದರು.

View this post on Instagram

We are blessed with our baby boy ❤️??

A post shared by Hardik Pandya (@hardikpandya93) on

- Advertisement -

Latest News

error: Content is protected !!