- Advertisement -
![]()
- Advertisement -
ರಾಷ್ಟ್ರಪತಿ ದೌಪದಿ ಮುರ್ಮು ಅವರು ಶಬರಿಮಲೆ ದರ್ಶನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಸಮಯದಲ್ಲಿ ಹೆಲಿಕಾಪ್ಟರ್ ನಲ್ಲಿ ಭದ್ರತಾ ಲೋಪ ಕಂಡುಬಂದಿದೆ.
ಪತ್ತನಂತಿಟ್ಟದ ಕೊನ್ನಿ ಪ್ರಮದಂ ಒಳಾಂಗಣ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಿಸಲಾದ ಹೆಲಿಪ್ಯಾಡ್‌ನಲ್ಲಿ ದೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಇಳಿಯುತ್ತಿದ್ದ ವೇಳೆ ಹೆಲಿಕಾಪ್ಟರ್‌ನ ಟೈರ್‌ಗಳು ಕಾಂಕ್ರೀಟ್ ನಲ್ಲಿ ಹುದುಗಿದೆ.
ಘಟನೆಯ ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಹೆಲಿಕಾಪ್ಟರ್ ಅನ್ನು ಮುಂದಕ್ಕೆ ತಳ್ಳಿದರು ಎಂದು ಹೇಳಲಾಗಿದೆ.
- Advertisement -


