Saturday, August 29, 2026
Homeತಾಜಾ ಸುದ್ದಿಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ‌ದಾಖಲು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ‌ದಾಖಲು

- Advertisement -
- Advertisement -

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

73 ವರ್ಷದ ಸೋನಿಯಾ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದುಎಂದು ಗಂಗಾರಾಮ್‌ ಆಸ್ಪತ್ರೆಯ ಮುಖ್ಯಸ್ಥ ಡಾ.ಡಿ.ಎಸ್‌.ರಾಣಾ ಹೇಳಿದ್ದಾರೆ. ಇದೇ ಫೆಬ್ರುವರಿಯಲ್ಲಿಯೂ ಹೊಟ್ಟೆ ನೋವಿಗಾಗಿ ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದರು.

- Advertisement -

Latest News

error: Content is protected !!