Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್.ಐ.ಟಿ ಕಚೇರಿಯತ್ತ ಪ್ರಣವ್ ಮೊಹಂತಿ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಯತ್ತ ಪ್ರಣವ್ ಮೊಹಂತಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣದ ಸಂಬಂಧ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಮುಂದಿನ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮಿಸುತ್ತಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಅ.25 ರಂದು ಬೆಳಗ್ಗೆ 10 ಗಂಟೆಗೆ ಬಂದಿಳಿದು ನೇರವಾಗಿ ಬೆಳ್ತಂಗಡಿಯಲ್ಲಿರುವ ಎಸ್.ಐ‌.ಟಿ ಕಚೇರಿಗೆ ಬೆಳಗ್ಗೆ 11:30 ಕ್ಕೆ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಮಿಸಲಿದ್ದಾರೆ. ಕಚೇರಿಯಲ್ಲಿ ಅಧಿಕಾರಿಗಳ ಜೊತೆ ತನಿಖೆಯ ಬಗ್ಗೆ ಮಾಹಿತಿ ಪಡೆದು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

- Advertisement -

Latest News

error: Content is protected !!