Thursday, June 25, 2026
Homeಕೊಡಗುಕೊಡಗು; ಕ್ರಿಕೆಟ್ ಆಡುವಾಗ ಹೃದಯಾಘಾತವಾಗಿ ಯುವಕ ಸಾವು

ಕೊಡಗು; ಕ್ರಿಕೆಟ್ ಆಡುವಾಗ ಹೃದಯಾಘಾತವಾಗಿ ಯುವಕ ಸಾವು

- Advertisement -
- Advertisement -

ಕೊಡಗು; ಕ್ರಿಕೆಟ್ ಆಡುವಾಗ ಹೃದಯಾಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಕೆಂಚಟ್ಟಿಯಲ್ಲಿ ನಡೆದಿದೆ. ರಾಮಣ್ಣ ಪೂಜಾರಿ ಅವರ ಮೊಮ್ಮಗ ಅರುಣ್ ಪೂಜಾರಿ (25) ಮೃತ ಯುವಕ.


ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅರುಣ್ ಪೂಜಾರಿ ರಜಾಕ್ಕೆ ಎಂದು ಮನೆಗೆ ಬಂದಿದ್ದರು ಎನ್ನಲಾಗಿದೆ. ಸ್ನೇಹಿತರೊಂದಿಗೆ ಕ್ರಿಕೆಟ್ ಆಡುವಾಗ ಸುಸ್ತಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಿದರೂ ಅಷ್ಟರಲ್ಲಿ ಸಾವನ್ನಪ್ಪಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!