- Advertisement -
![]()
- Advertisement -
ಸುಬ್ರಹ್ಮಣ್ಯ; ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಮೂಡಿಸುವಂತಹ ಪೋಸ್ಟ್ ಹಾಕಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ:26.10.2025 ರಂದು ರತಿನ್ ಕಡಬ ತಾಲೂಕುರವರು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನೋಡುತ್ತಿದ್ದಾಗ ಫೇಸ್ ಬುಕ್ ನಲ್ಲಿ Sunil Panapila ಎಂಬ ಫೇಸ್ ಬುಕ್ ಅಕೌಂಟ್ ನಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಭಾವನೆ ಉಂಟಾಗುವಂತೆ ಉತ್ತೇಜನ ನೀಡಿದ್ದು ಹಾಗೂ ಧಾರ್ಮಿಕ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ದ್ವೇ಼ಷಭಾವನೆಯನ್ನುಂಟು ಮಾಡುವಂತೆ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -


