- Advertisement -
![]()
- Advertisement -
ಮುಂಬೈ: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರ ಇದೀಗ ಓಟಿಟಿಗೆ ಬರಲು ಸಜ್ಜಾಗಿದೆ.
ರಿಷಬ್ ಶೆಟ್ಟಿ ಅವರೆ ಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಮೊದಲ ಕಾಂತಾರದಲ್ಲಿ ಶಿವ ಎಂಬ ಪಾತ್ರದಲ್ಲಿ ನಟಿಸಿದ್ದ ರಿಷಬ್ ಶೆಟ್ಟಿ ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಬೆರ್ಮೆ ಎಂಬ ಪಾತ್ರದಲ್ಲಿ ನಟಿಸಿದ್ದರು.
ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ರುಕ್ಕಿಣಿ ವಸಂತ್, ಜಯರಾಮ್, ಗುಲ್ಮನ್ ದೇವಯ್ಯ, ರಾಕೇಶ್ ಪೂಜಾರಿ, ಪ್ರಕಾಶ್ ತುಮಿನಾಡ್ ಸೇರಿದಂತೆ ಹಲವರು ನಟಿಸಿದ್ದಾರೆ
- Advertisement -


