- Advertisement -
![]()
- Advertisement -
ಪುತ್ತೂರು: ಆರ್.ಎಸ್.ಎಸ್. ಮುಖಂಡ ಡಾ. ಕಲ್ಲಡ್ಕಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರನ್ನು ಬಂಧಿಸದಂತೆ ಅಥವಾ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಪುತ್ತೂರು ಗ್ರಾಮಾಂತರ ಪೊಲೀಸರಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರ್ದೇಶನ ನೀಡಿದೆ.ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆಯ ದಿನಾಂಕದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ತಡೆಯಾಜ್ಞೆ ನೀಡಿದ್ದು, ಭಟ್ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.
- Advertisement -


