Saturday, June 13, 2026
Homeಕರಾವಳಿಉಡುಪಿಉಡುಪಿ; ಕೆಲಸಕ್ಕೆಂದು ಮನೆಯಿಂದ ಹೋದ ಯುವತಿ ನಾಪತ್ತೆ

ಉಡುಪಿ; ಕೆಲಸಕ್ಕೆಂದು ಮನೆಯಿಂದ ಹೋದ ಯುವತಿ ನಾಪತ್ತೆ

- Advertisement -
- Advertisement -

ಉಡುಪಿ; ಕೆಲಸಕ್ಕೆಂದು ಮನೆಯಿಂದ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯವರಾದ ಪ್ರಸ್ತುತ ವಾಸವಿದ್ದ ನೀಲಗಂಗಾ ಕುರಿ (18) ನಾಪತ್ತೆಯಾದವರು. ನೀಲಗಂಗಾ ಕುರಿ ಅಕ್ಟೋಬರ್ 25 ರಂದು ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.


5 ಅಡಿ 3 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!