Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

ಬೆಳ್ತಂಗಡಿ : ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಎಸ್ಐಟಿ ನಾಲ್ಕು ಮಂದಿಯ ಮನೆಗೆ ಹೋಗಿ ನೋಟೀಸ್ ಜಾರಿ ಮಾಡಿದೆ. ಎಸ್ಐಟಿ ಸಬ್ ಇನ್ಸ್ ಪೆಕ್ಟರ್ ಗುಣಪಾಲ್ ನೇತೃತ್ವದಲ್ಲಿ ನೋಟಿಸ್ ಜಾರಿ ಮಾಡಿದ ಫೋಟೋ ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ Exclusive ಆಗಿ ಲಭ್ಯವಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ ಗೆ ನವೆಂಬರ್ 3 ರಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಅ.30 ರಂದು ಮನೆಗೆ ಹೋಗಿ ನೋಟಿಸ್ ಅಂಟಿಸಿದ್ದಾರೆ.

ಇನ್ನೂ ಸೌಜನ್ಯ ಮಾವ ವಿಠಲ್ ಗೌಡನ ಅ.31 ರಂದು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಅ.30 ರಂದು ನೋಟಿಸ್ ಮನೆಗೆ ಹೋಗಿ ಜಾರಿ ಮಾಡಿದ್ದಾರೆ.

- Advertisement -

Latest News

error: Content is protected !!