- Advertisement -
![]()
- Advertisement -
ಚಿಕ್ಕಮಗಳೂರು : ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಸೆ.31 ರಂದು ಮುಂಜಾನೆ ಉಮೇಶ್ (43) ಮತ್ತು ಹರೀಶ್ (42) ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ.
ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ ಎನ್ನಲಾಗಿದೆ.
- Advertisement -


