Thursday, June 4, 2026
Homeಕರಾವಳಿಕಾಸರಗೋಡುಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬೆಳ್ತಂಗಡಿ : ವಂಚನೆ ಪ್ರಕರಣದಲ್ಲಿ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ : ಎರಡು ವರ್ಷಗಳಿಂದ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಮಲಾಕ್ಷ ಮಂಜೇಶ್ವರ ಬಂಧಿತ ಆರೋಪಿ.

ಆರೋಪಿಯನ್ನು ಅ. 30 ರಂದು ಕಾಸರಗೋಡಿನ ವಿದ್ಯಾನಗರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!