Friday, June 5, 2026
Homeಕರಾವಳಿಮಂಗಳೂರುವಿಟ್ಲ; ಹಿರಿಯ ಯಕ್ಷಗಾನ ಅರ್ಥದಾರಿ ವಿಟ್ಲ ಶಂಭು ಶರ್ಮ ವಿಧಿವಶ

ವಿಟ್ಲ; ಹಿರಿಯ ಯಕ್ಷಗಾನ ಅರ್ಥದಾರಿ ವಿಟ್ಲ ಶಂಭು ಶರ್ಮ ವಿಧಿವಶ

- Advertisement -
- Advertisement -

ವಿಟ್ಲ; ಹಿರಿಯ ಯಕ್ಷಗಾನ ಅರ್ಥದಾರಿ ವಿಟ್ಲ ಶಂಭು ಶರ್ಮ(74) ವಿಧಿವಶರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದಾಗಿ  ನವೆಂಬರ್ 1, ಶನಿವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಅವರು ಪತ್ನಿ, ಪುತ್ರ,ಅವರ ಬಂಧು ಬಾಂಧವರು ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಪುತ್ತೂರಿನ ಮುರದಲ್ಲಿ ವಾಸವಿದ್ದರು.

- Advertisement -

Latest News

error: Content is protected !!