Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ; ಸಿಯೋನ್ ಆಶ್ರಮದಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಣೆ

- Advertisement -
- Advertisement -

ಬೆಳ್ತಂಗಡಿ;  ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ದಿನಾಂಕ:01.11.2025  ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು  ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ. ಯು.ಸಿ ಪೌಲೋಸ್ ರವರು  ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಸದಸ್ಯರುಗಳು, ಆಡಳಿತಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!