Friday, June 5, 2026
Homeಕರಾವಳಿಉಡುಪಿಉಡುಪಿ; ಮಲ್ಪೆ ಪೊಲೀಸ್ ಠಾಣೆ ಎಎಸ್ಸೈ ವಿಶ್ವನಾಥ್ ನಿಧನ

ಉಡುಪಿ; ಮಲ್ಪೆ ಪೊಲೀಸ್ ಠಾಣೆ ಎಎಸ್ಸೈ ವಿಶ್ವನಾಥ್ ನಿಧನ

- Advertisement -
- Advertisement -

ಉಡುಪಿ; ಮಲ್ಪೆ ಪೊಲೀಸ್ ಠಾಣೆ ಎಎಸ್ಸೈ ವಿಶ್ವನಾಥ್ (56) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ.


ನವೆಂಬರ್ 1ರಂದು ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಬಳಿಕ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ..

ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!