Monday, June 8, 2026
Homeಕರಾವಳಿತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಮೇಲ್ವಿಚಾರಕರ ಹುದ್ದೆ ಖಾಲಿ; ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಕರೆ

ತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಮೇಲ್ವಿಚಾರಕರ ಹುದ್ದೆ ಖಾಲಿ; ಅಭ್ಯರ್ಥಿಗಳ ನೇರ ಸಂದರ್ಶನಕ್ಕೆ ಕರೆ

- Advertisement -
- Advertisement -

ವಿಟ್ಲ: ತೆಂಗಿನ ಎಣ್ಣೆ ಕಾರ್ಖಾನೆಯಲ್ಲಿ ಮೇಲ್ವಿಚಾರಕರ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದು, ಅಭ್ಯರ್ಥಿಗಳನ್ನ ನೇರ ಸಂದರ್ಶನಕ್ಕೆ ಕರೆಯಲಾಗಿದೆ.

ಬಿ.ಕಾಮ್ / ಪಿಯುಸಿ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನ ಇರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಎಂ/ಎಸ್ ಪಿ. ಜನಾರ್ದನ ಪೈ, ವಿಟ್ಲ, ಸಂಪರ್ಕ: 9448472207

- Advertisement -

Latest News

error: Content is protected !!