Friday, June 5, 2026
Homeಕರಾವಳಿಮಂಗಳೂರುಸುಳ್ಯ:  ಅವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಸುಳ್ಯ:  ಅವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

- Advertisement -
- Advertisement -

ಸುಳ್ಯ:  ಅವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ನಡೆದಿದೆ. ಆಡಿಂಜ ನಿವಾಸಿ ರವಿ ಮೃತ ಯುವಕ . 

ರವಿ ಅವರ ತಾಯಿ ಮತ್ತು ಅವರು ಮಾತ್ರ ಮನೆಯಲ್ಲಿ ವಾಸವಿದ್ದು ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿದ್ದು  ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!