Friday, June 5, 2026
Homeಕರಾವಳಿರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಚಾಲಕ ನಿಧನ

ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಚಾಲಕ ನಿಧನ

- Advertisement -
- Advertisement -

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಆಟೋಚಾಲಕನೋರ್ವ ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಆಟೋ ಚಾಲಕ ಪ್ರಭಾಕರ್ ಎಂದು ಗುರುತಿಸಲಾಗಿದೆ.

ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರ ಸಲಹೆ ಮೇರೆಗೆ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!