- Advertisement -
![]()
- Advertisement -
ಬೆಳ್ತಂಗಡಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ನ. 5 ರಂದು ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು. ಮಂಜೂಷ ಮ್ಯೂಸಿಯಂನ ಪ್ರಬಂಧಕರಾದ ದಿವಕಾರ ಪ್ರಭು ಉಪಸ್ಥಿತರಿದ್ದರು.
- Advertisement -


