Saturday, June 6, 2026
Homeಶಿಕ್ಷಣದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -
- Advertisement -

ಬೆಂಗಳೂರು; ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರುವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

  • ಫೆಬ್ರುವರಿ 28 – ಕನ್ನಡ ಮತ್ತು ಅರೇಬಿಕ್
  • ಮಾರ್ಚ್ 2 – ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
  • ಮಾರ್ಚ್ 3 – ಇಂಗ್ಲಿಷ್
  • ಮಾರ್ಚ್ 4 – ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ
  • ಮಾರ್ಚ್ 5 – ಇತಿಹಾಸ
  • ಮಾರ್ಚ್ 6 – ಭೌತ ವಿಜ್ಞಾನ
  • ಮಾರ್ಚ್ 7 – ಐಚ್ಛಿಕ ಕನ್ನಡ, ಭೂಗರ್ಭ ಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 9 – ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ
  • ಮಾರ್ಚ್ 10 – ಅರ್ಥಶಾಸ್ತ್ರ
  • ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ
  • ಮಾರ್ಚ್ 12 – ಹಿಂದಿ
  • ಮಾರ್ಚ್ 13 – ರಾಜ್ಯಶಾಸ್ತ್ರ
  • ಮಾರ್ಚ್ 14 – ಲೆಕ್ಕಶಾಸ್ತ್ರ ಮತ್ತು ಗಣಿತ
  • ಮಾರ್ಚ್ 16 – ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ
  • ಮಾರ್ಚ್ 17 – ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌.
  • ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೂ 3 ಗಂಟೆಗಳ ಕಾಲ ನಡೆಯಲಿದೆ. (ಆಯ್ದ ವಿಷಯಗಳಿಗೆ ಸಮಯ ಬದಲಾವಣೆ)

ಎಸ್‌ಎಸ್‌ಎಲ್‌ಸಿ ಪರೀಕ್ಷೆ  ಅಂತಿಮ ವೇಳಾಪಟ್ಟಿ ಇಂತಿದೆ… 

  • ಮಾರ್ಚ್ 18 – ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್‌ (ಎನ್‌ಸಿಇಆರ್‌ಟಿ) ಸಂಸ್ಕೃತ ಮಾರ್ಚ್ 23 – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ
  • ಮಾರ್ಚ್ 25 – ದ್ವಿತೀಯ ಭಾಷೆ ಇಂಗ್ಲಿಷ್‌ ಮತ್ತು ಕನ್ನಡ
  • ಮಾರ್ಚ್ 28 – ಗಣಿತ ಮತ್ತು ಸಮಾಜ ಶಾಸ್ತ್ರ
  • ಮಾರ್ಚ್ 30 – ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌
  • ಏಪ್ರಿಲ್ 1 – ಅರ್ಥಶಾಸ್ತ್ರ, ಎಂಜಿನಿಯರಿಂಗ್‌
  • ಏಪ್ರಿಲ್ 2 – ಸಮಾಜ ವಿಜ್ಞಾನ
  • ಸಮಯ: ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ 15 ನಿಮಿಷದವರೆಗೂ ನಡೆಯಲಿವೆ. (ಆಯ್ದ ವಿಷಯಗಳಿಗೆ ಸಮಯ ಬದಲಾವಣೆ)

- Advertisement -

Latest News

error: Content is protected !!