Thursday, June 4, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಆಟೋ ಚಾಲಕರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ: ಆಟೋ ಚಾಲಕರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಬಶೀರ್ ರವರು ನ.6ರಂದು ಬೆಳಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಮೃತದೇಹ ಮನೆಯಲ್ಲಿ ಪತ್ತೆಯಾಗಿದೆ.

ಮೃತದೇಹವನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಶವಪರೀಕ್ಷೆಗಾಗಿ ಕಳುಹಿಸಲಾಗಿದೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂದು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!