- Advertisement -
![]()
- Advertisement -
ಪುತ್ತೂರು: ನೆಹರೂ ನಗರದಲ್ಲಿ ಸ್ವಿಫ್ಟ್ ಕಾರ್ , ಆಟೋ ರಿಕ್ಷಾ ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಆಟೋ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- Advertisement -


