Wednesday, June 3, 2026
Homeತಾಜಾ ಸುದ್ದಿಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ 25 ಅಡಿ ಎತ್ತರದ ರಾವಣನ ಪ್ರತಿಮೆ

- Advertisement -
- Advertisement -

ಅಯೋಧ್ಯೆಯಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆ ನಿರ್ಮಾಣವಾಗಲಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ಯೋಗಿ ಆದಿತ್ಯನಾಥ್ ಸರ್ಕಾರವು ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಈ ನಿರ್ಧಾರವನ್ನು ಕೈಗೊಂಡಿದೆ. ಅಯೋಧ್ಯೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಗುಪ್ತಾರ್ ಘಾಟ್ ಬಳಿ ಈ ಉದ್ಯಾನದಲ್ಲಿ 25 ಅಡಿ ಎತ್ತರದ ರಾವಣನ ಪ್ರತಿಮೆಯನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು. ಈ ಪ್ರತಿಮೆಯು ಭಗವಾನ್ ರಾಮ ಮತ್ತು ರಾವಣನ ನಡುವಿನ ಯುದ್ಧವನ್ನು ಚಿತ್ರಿಸುತ್ತದೆ. ಮತ್ತೊಂದು ಪ್ರಮುಖ ಆಕರ್ಷಣೆ ರಾಮ ದರ್ಬಾರ್ ಆಗಿದ್ದು, ಇದರಲ್ಲಿ ರಾಮ, ಸೀತೆ ಮತ್ತು ಲಕ್ಷ್ಮಣರ ಪ್ರತಿಮೆಗಳಿವೆ ಎಂದು ತಿಳಿಸಿದೆ.

- Advertisement -

Latest News

error: Content is protected !!