Saturday, June 6, 2026
Homeಕರಾವಳಿಮಂಗಳೂರುಕಡಬ: ನೂಜಿಬಾಳ್ತಿಲ ಗ್ರಾಮದ ಯುವಕ ಬೆಂಗಳೂರಿನಲ್ಲಿ ಆತ್ಮಹ*ತ್ಯೆ

ಕಡಬ: ನೂಜಿಬಾಳ್ತಿಲ ಗ್ರಾಮದ ಯುವಕ ಬೆಂಗಳೂರಿನಲ್ಲಿ ಆತ್ಮಹ*ತ್ಯೆ

- Advertisement -
- Advertisement -

ಕಡಬ: ನೂಜಿಬಾಳ್ತಿಲ ಗ್ರಾಮದ ಯುವಕ ಬೆಂಗಳೂರಿನಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲ್ಲುಗುಡ್ಡೆ ನಿವಾಸಿ ,ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಮೃತ ದುರ್ದೈವಿ.

ಸದ್ಯ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ.  ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

- Advertisement -

Latest News

error: Content is protected !!