- Advertisement -
![]()
- Advertisement -
ಶ್ರೀನಗರ: ಕೆಂಪುಕೋಟೆ ಸ್ಫೋಟದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ಶ್ರೀಗರದ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭೀಕರ ಸ್ಫೋಟ ಶಬ್ಧಕ್ಕೆ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ. ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಮನೆಯ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಜೊತೆಗೆ ಮಾನವ ದೇಹದ ಅವಶೇಷಗಳು ಸುಮಾರು 300 ಅಡಿ ದೂರದ ವರೆಗೆ ಚದುರಿತ್ತು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
- Advertisement -


