- Advertisement -
![]()
- Advertisement -
ಉಪ್ಪಿನಂಗಡಿ: ಗ್ರಾಮ ಸಭೆ ನಡೆಯುತ್ತಿರುವಾಗಲೇ ಗ್ರಾ.ಪಂ. ಸದಸ್ಯೆ ಕುಸಿದು ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ನಡೆದಿದೆ.
ಸಭೆಯಲ್ಲಿ ಆರೋಗ್ಯಾಧಿಕಾರಿಗಳು ಮಾಹಿತಿ ನೀಡುತ್ತಿದ್ದಂತೆ ವೇದಿಕೆಯಲ್ಲಿದ್ದ ಸದಸ್ಯೆ ಕುಸಿದು ಬಿದ್ದಿದ್ದಾರೆ. ವೈದ್ಯಾಧಿಕಾರಿಗಳ ಸಹಿತ ಆಶಾ ಕಾರ್ಯಕರ್ತೆಯರು, ಜನಪ್ರತಿನಿಧಿಗಳು ಅವರ ಸಹಾಯಕ್ಕೆ ಧಾವಿಸಿದರು.
ಇಸುಬು ಪೆದಮಲೆ ಅವರ ಆಯಂಬುಲೆನ್ಸ್ ನಲ್ಲಿ ತತ್‌ಕ್ಷಣ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
- Advertisement -


