Saturday, June 6, 2026
Homeಕರಾವಳಿಮಂಗಳೂರುಸುಬ್ರಹ್ಮಣ್ಯ; ಕಲ್ಕುಂದ ಬಸವೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದಲ್ಲಿ ಭಾಗಿಯಾದ ರಾಜ್ ಬಿ ಶೆಟ್ಟಿ

ಸುಬ್ರಹ್ಮಣ್ಯ; ಕಲ್ಕುಂದ ಬಸವೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವದಲ್ಲಿ ಭಾಗಿಯಾದ ರಾಜ್ ಬಿ ಶೆಟ್ಟಿ

- Advertisement -
- Advertisement -

ಸುಬ್ರಹ್ಮಣ್ಯ: ನಟ ರಾಜ್ ಶೆಟ್ಟಿ ಕುಲ್ಕುಂದ ಸಮೀಪದ ಬಸವೇಶ್ವರ ದೇವಸ್ಥಾನ ಕಾರ್ತಿಕ ದೀಪೋತ್ಸವದಲ್ಲಿ ಭಾಗಿಯಾಗಿದ್ದಾರೆ.ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಭಾಗದಲ್ಲಿ ಖ್ಯಾತ ನಟ ನಿರ್ದೇಶಕ ರಾಜ್ ಬಿ ಶೆಟ್ಟಿ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಶೂಟಿಂಗ್ ಸಮಯದಲ್ಲಿ ಕಲ್ಕುಂದದಲ್ಲಿರುವ ಬಸವೇಶ್ವರ ದೇವಸ್ಥಾನ ಭೇಟಿ ನೀಡಿ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.


ಕುಲ್ಕುಂದ ಸಮೀಪದ ಬಸವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ನಡೆಯುತ್ತಿದ್ದು, ಈ ವೇಳೆ ತಮ್ಮ ಚಿತ್ರತಂಡದ ರಾಜ್ ಬಿ ಶೆಟ್ಟಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ

- Advertisement -

Latest News

error: Content is protected !!