Thursday, June 4, 2026
Homeಕರಾವಳಿಮಂಗಳೂರುಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ವಿಧಿವಶ

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ವಿಧಿವಶ

- Advertisement -
- Advertisement -

ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಧರ್ ನಾಯಕ್ ಅವರು ಅವರು ನ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಶ್ರೀಧರ್ ನಾಯಕ್ ಕಬಕ ನಿವಾಸಿಯಾಗಿದ್ದು  ಕೆಲ ತಿಂಗಳ ಹಿಂದೆಯಷ್ಟೆ ಕಾಲೇಜಿನ ಪ್ರಾಂಶುಪಾಲರಾಗಿದ್ದರು. ಅವರು ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅಲ್ಲಿ ಚಿಕಿತ್ಸೆಗೆ ಫಲಿಸದೆ ನಿಧನರಾಗಿದ್ದಾರೆ

- Advertisement -

Latest News

error: Content is protected !!