Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಳಿ ಅಕ್ರಮ ಬಂದೂಕು ಪತ್ತೆ ಪ್ರಕರಣ; ಇಂದು ಹೈಕೋರ್ಟ್...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಳಿ ಅಕ್ರಮ ಬಂದೂಕು ಪತ್ತೆ ಪ್ರಕರಣ; ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ಎಸ್ಐಟಿ ದಾಳಿ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಒಂದು ಅಕ್ರಮ ಬಂದೂಕು ಮತ್ತು ಎರಡು ತಲವಾರು ಪತ್ತೆಯಾದ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನ.17 ರಂದು(ಇಂದು) ನಡೆಯಲಿದೆ.

ಬುರುಡೆ ಪ್ರಕರಣ ಸಂಬಂಧ ಆರೋಪಿ ಚಿನ್ನಯ್ಯನಿಗೆ ಅಶ್ರಯ ನೀಡಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ತಿಮರೋಡಿ ಮಹೇಶ್ ಶೆಟ್ಟಿ ಮನೆಗೆ ದಾಳಿ ಮಾಡಿದಾಗ ಒಂದು ಬಂದೂಕು ಮತ್ತು ಎರಡು ತಲವಾರು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣದಲ್ಲಿ ಜಿಲ್ಲಾ ಕೋರ್ಟ್ ಅರ್ಜಿ ವಜಾ ಮಾಡಿತ್ತು. ಬಳಿಕ ಹೈ ಕೋರ್ಟ್ ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು‌. ಈ ಅರ್ಜಿಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿತ್ತು.  ಇಂದು ನ್ಯಾಯಮೂರ್ತಿ ನವಾಝ್ ಪೀಠ ವಿಚಾರಣೆ ಮುಂದಿನ ನಡೆಸಲಿದೆ.

- Advertisement -

Latest News

error: Content is protected !!