Saturday, June 6, 2026
Homeಮನರಂಜನೆಡಿಸಿಎಂ‌ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

ಡಿಸಿಎಂ‌ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಟ ರಿಷಬ್ ಶೆಟ್ಟಿ

- Advertisement -
- Advertisement -

ಬೆಂಗಳೂರು: ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಇರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದ ರಿಷಬ್ ಶೆಟ್ಟಿ ಮಾತುಕತೆ ನಡೆಸಿದ್ದಾರೆ.

ಕಾಂತಾರ ಚಾಪ್ಟರ್ 1 ಚಲನಚಿತ್ರದ ಗೆಲುವಿನ ಬಳಿಕ ಸ್ಟಾರ್ ಡಮ್ ಹೆಚ್ಚಿಸಿಕೊಂಡಿರುವ ರಿಷಬ್ ಶೆಟ್ಟಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಕುತೂಹಲ ಕೆರಳಿಸಿದೆ.

- Advertisement -

Latest News

error: Content is protected !!