Saturday, June 13, 2026
Homeಕರಾವಳಿಮಂಗಳೂರುಪುತ್ತೂರು: ಮನೆಯಲ್ಲಿ ಮಾದಕ ದ್ರವ್ಯ ಎಂಡಿಎಂಎಯನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಮನೆಯಲ್ಲಿ ಮಾದಕ ದ್ರವ್ಯ ಎಂಡಿಎಂಎಯನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಮನೆಯಲ್ಲಿ ಮಾದಕ ದ್ರವ್ಯ ಎಂಡಿಎಂಎಯನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಬಕ ವಿದ್ಯಾಪುರ ನಿವಾಸಿಯಾಗಿದ್ದು ಮುಕ್ರಂಪಾಡಿ ಸಮೀಪ ಬಾಡಿಗೆ ಮನೆಯಲ್ಲಿ ಮುಸ್ತಾಫ ಬಂಧಿತ ಆರೋಪಿ.

ಬಂಧಿತನಿಂದ 15 ಗ್ರಾಂ ಎಂಡಿಎಂಎ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಮಾದಕವಸ್ತು ಇರಿಸಿಕೊಂಡ ಕುರಿತು ಎರಡು ಪ್ರಕರಣ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!