- Advertisement -
![]()
- Advertisement -
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಜ್ಯೂಸ್ ಬಾಟಲಿ ತುಂಬಿಕೊಂಡು ಹೋಗುತ್ತಿದ್ದ ವ್ಯಾನ್ ಪಲ್ಟಿಯಾದ ಘಟನೆ ದೇವರಕೊಲ್ಲಿ ಫಾಲ್ಸ್ ಬಳಿ ನಡೆದಿದೆ.
ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ದೇವರಕೊಲ್ಲಿ ಫಾಲ್ಸ್ ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ . ಈ ಸಂದರ್ಭ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಮಡಿಕೇರಿ ಅಗ್ನಿಶಾಮಕದವರು ಬಂದು ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಿಂದ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
- Advertisement -


