Friday, June 5, 2026
Homeಕರಾವಳಿಮಂಗಳೂರುಪುತ್ತೂರು ಪ್ರಬಂಧ ಸ್ಪರ್ಧೆ ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು ಪ್ರಬಂಧ ಸ್ಪರ್ಧೆ ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಪುತ್ತೂರಿನ ಫಿಲೋಮಿನಾ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಪಿತಾ, ಎ ರವರು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

ಈಕೆ ಇಲಂತಿಲ ಗ್ರಾಮದ ಆಟಾಲ್ ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿ ಪುತ್ರಿ.

- Advertisement -

Latest News

error: Content is protected !!