Friday, June 5, 2026
Homeಕರಾವಳಿಮಂಗಳೂರುಪುತ್ತೂರು; ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಯುವಕ

ಪುತ್ತೂರು; ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಯುವಕ

- Advertisement -
- Advertisement -

ಪುತ್ತೂರು; ನೇಣು ಬಿಗಿದುಕೊಂಡು ಯುವಕ  ಆತ್ಮಹ*ತ್ಯೆಗೆ ಶರಣಾದ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಪ್ರತೀಕ್ (23) ಮೃತರು.

ಪ್ರತೀಕ್ ರವರ ತಂದೆ ತಾಯಿ ಕೂಡ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!