Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ: ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ: ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಅಧಿಕಾರ ಹಸ್ತಾಂತರ ವಿಚಾರವಾಗಿ ಎದ್ದಿರುವ ಗೊಂದಲಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ಅಂದರೆ ಹೀಗೆ ಇರುತ್ತದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್‌ ನಿರ್ಧಾರ ಮಾಡಬೇಕು. ಈ ಬಗ್ಗೆ ನಾನು ಮಾತನಾಡಲು ಹೋಗಲ್ಲ. ಅಧಿಕಾರ ಹಂಚಿಕೆ ಬಗ್ಗೆ ನಾನು ಡಿಸೈಡ್‌ ಮಾಡೋದಲ್ಲ. ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದ್ದಾರೆ.

ಸೀನಿಯರ್‌ ಲೀಡರ್‌ಗಳು, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್‌ ಸೇರಿದಂತೆ ಎಲ್ಲರೂ ತೀರ್ಮಾನ ಮಾಡುತ್ತಾರೆ. ಯಾರೇ ಸಿಎಂ ಆದರೂ ಓಕೆ. ರಾಜ್ಯಕ್ಕೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!